ಅಭಿಪ್ರಾಯ / ಸಲಹೆಗಳು

ಹಿರಿಯ ನಾಗರೀಕರಿಗೆ ರಿಯಾಯಿತಿ ಸೌಲಭ್ಯ

ಹಿರಿಯ ನಾಗರೀಕರಿಗೆ ಪ್ರಯಾಣ ದರದಲ್ಲಿ ಶೇ. 25 ರಷ್ಟು ರಿಯಾಯಿತಿ ಸೌಲಭ್ಯ:

 

>‌  ಕರ್ನಾಟಕ ರಾಜ್ಯದ 60 ವರ್ಷ ಪೂರ್ಣಗೊಂಡಿರುವ ಹಾಗೂ ಅದಕ್ಕೂ ಹೆಚ್ಚಿನ ವಯಸ್ಸಿನ ಹಿರಿಯ ನಾಗರೀಕರಿಗೆ ಪ್ರಯಾಣ ದರದಲ್ಲಿ ಶೇ.25 ರಷ್ಟು ರಿಯಾಯಿತಿ ನೀಡಲಾಗಿರುತ್ತದೆ.

>‌  ಈ ಪ್ರಯಾಣ ದರ ರಿಯಾಯಿತಿ ಸೌಲಭ್ಯವು ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ, ವೇಗದೂತ, ಅರೆಸುವಿಹಾರಿ ಮತ್ತು ರಾಜಹಂಸ ಬಸ್ಸುಗಳಿಗೆ ಮಾತ್ರ ಅನ್ವಯಿಸುತ್ತದೆ. ರಿಯಾಯಿತಿ ಪಡೆಯಲು ಪ್ರಯಾಣದ ದೂರದ ಯಾವುದೇ ಮಿತಿಯಿರುವುದಿಲ್ಲ.

>‌  ಸದರಿ ಪ್ರಯಾಣ ದರ ರಿಯಾಯಿತಿ ಸೌಲಭ್ಯ ಪಡೆಯಲು ವಯೋಮಿತಿವುಳ್ಳ ದಾಖಲಾತಿ ಒದಗಿಸುವುದು.

>‌  ಹಿರಿಯ ನಾಗರೀಕರು ಗುರುತಿನ ಚೀಟಿಯಲ್ಲಿ ಕರ್ನಾಟಕ ರಾಜ್ಯದ ವಾಸಸ್ಥಳ ನಮೂದಿಸುವುದು ಕಡ್ಡಾಯವಾಗಿರುತ್ತದೆ.

>‌  ಹಿರಿಯ ನಾಗರೀಕರು ಪ್ರಯಾಣದ ವೇಳೆಯಲ್ಲಿ ಈ ಕೆಳಕಾಣಿಸಿದ ಯಾವುದಾದರೊಂದು ಗುರುತಿನ ಚೀಟಿಯನ್ನು ತೋರಿಸಬೇಕು.

 

ಗುರುತಿನ ಚೀಟಿಯ ಮಾದರಿ ಮೂಲ/ಸಾಫ್ಟ್ ಕಾಪಿ

1. ಚಾಲನಾ ಪರವಾನಿಗೆ ಪತ್ರ

2. ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ

3. ಪಾಸಪೋರ್ಟ

4. ಆಧಾರ ಕಾರ್ಡ

5. ಪಡಿತರ ಚೀಟಿ

6. ಹಿರಿಯ ನಾಗರೀಕರ ಗುರುತಿನ ಚೀಟಿ

1.  ಹಿರಿಯ ನಾಗರೀಕರ ಭಾವ ಚಿತ್ರವಿರುವ ಮೂಲ ಗುರುತಿನ ಚೀಟಿ.

 

2. ಡಿಜಿ ಲಾಕರ್ ಆ್ಯಪ್‍ದಿಂದ ಪಡೆದ ಗುರುತಿನ ಚೀಟಿಯ ಸಾಫ್ಟ್ ಕಾಪಿ

ವಾಸಸ್ಥಳ ಹಾಗೂ ಹುಟ್ಟಿದ ದಿನಾಂಕವನ್ನು ನಮೂದಿಸಿರುವಂತಹ ಭಾರತ ಸರ್ಕಾರದ ಇಲಾಖೆಗಳು/ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ / ಸಂಸ್ಥೆಗಳು (PSU’s) ವಿತರಿಸಿರುವ ಗುರುತಿನ ಚೀಟಿ.

ಮೂಲ ಗುರುತಿನ ಚೀಟಿ

ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಭಾವಚಿತ್ರವಿರುವ ಗುರುತಿನ ಚೀಟಿ (60 ವರ್ಷ ಪೂರ್ಣಗೊಂಡಿರುವ ಹಾಗೂ ಮೇಲ್ಪಟ್ಟ ಹಿರಿಯ ನಾಗರೀಕರಿಗೆ).

ಮೂಲ ಗುರುತಿನ ಚೀಟಿ

ಸಂಸ್ಥೆಯ ವತಿಯಿಂದ ವಿತರಿಸಿರುವ ಗುರುತಿನ ಚೀಟಿ.

ಮೂಲ ಗುರುತಿನ ಚೀಟಿ

 

ಇತ್ತೀಚಿನ ನವೀಕರಣ​ : 14-07-2021 12:38 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080